ಮಣಿಪುರಕ್ಕೆ ನಾಳೆ ಆರ್‌ಎಸ್ಎಸ್‌ ಮುಖ್ಯಸ್ಥ: 2023ರಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಮೊದಲ ಭೇಟಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಭಾಗವತ್‌ ಅವರು ಮೂರು ದಿನಗಳ ಭೇಟಿ ವೇಳೆ...

ನಿಮಗೆ 75 ವರ್ಷ ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ; ಪ್ರಧಾನಿ ಮೋದಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಪರೋಕ್ಷ ಸೂಚನೆ

ನಿಮಗೆ 75 ತುಂಬಿತು ಎಂದರೆ, ನೀವು ನಿವೃತ್ತರಾಗಬೇಕು ಎಂದರ್ಥ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕೀಯದಿಂದ ನಿವೃತ್ತರಾಗಬೇಕೆಂದು ಪರೋಕ್ಷವಾಗಿ ಸೂಚಿಸಿದ್ದಾರೆ. ನಾಗ್ಪುರದಲ್ಲಿ ಬುಧವಾರ...

ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ಹಿಂದೂ ಕಾರ್ಯಕರ್ತರಿಗೆ ಭಾಗವತರು ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕಾರಣದ ಭಾಗವೇ ಹೊರತು ಬೇರೇನಿಲ್ಲ. ಕಣ್ಣೊರೆಸುವ ತಂತ್ರವೇ ಹೊರತು, ಸಾಮರಸ್ಯ, ಸೌಹಾರ್ದ, ಸಹಬಾಳ್ವೆಯ ಸದಾಶಯವಲ್ಲ... ಇತ್ತೀಚೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌...

ರಾಮಮಂದಿರ ನಿರ್ಮಾಣದಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಪುಣೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ...

ಜನಪ್ರಿಯ

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ದೆಹಲಿಯ ಸರ್ಪಗಾವಲಿಗೂ ಜಗ್ಗದ ಯುವಜನತೆ, ಮುಂಬೈನಲ್ಲಿ ಮೊಳಗಿದ ರಣಕಹಳೆ: ಗ್ಯಾನೇಶ್ ವಜಾಕ್ಕೆ ಒಗ್ಗೂಡಿದ ಪ್ರಜಾಶಕ್ತಿ

ದೇಶದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಚುನಾವಣಾ ಆಯುಕ್ತರೊಬ್ಬರ...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ,...

Tag: ಮೋಹನ್‌ ಭಾಗವತ್‌