ಮಣಿಪುರ ಕಲಹಕ್ಕೆ ರಾಜಕೀಯ ಪಕ್ಷಗಳು ಕಾರಣವಲ್ಲ- ರಾಜನಾಥ್ ಸಿಂಗ್‌; ಕಮ್ಯುನಿಸ್ಟರಿಂದ ಅರಾಜಕತೆ ಸೃಷ್ಟಿ- ಭಾಗವತ್‌

ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ಯಾರು ನಿಜ ಹೇಳುತ್ತಿದ್ದಾರೆ? ಸಂಘರ್ಷ ಪೀಡಿತ ಮಣಿಪುರದ ನೆರೆಯ ರಾಜ್ಯ ಮಿಜೊರಾಂನಲ್ಲಿ ವಿಧಾನಸಭಾ...

ಮಣಿಪುರ ಗಲಭೆಗೆ ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

ಕಳೆದ ಎರಡು ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ಗಲಭೆಯ ವಿಚಾರವಾಗಿ ಮಾತನಾಡಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ. ಬದಲಿಗೆ ಕೆಲವರು ನಡೆಸಿರುವುದು. ಗಲಭೆಯನ್ನು 'ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು' ನಡೆಸಿದ್ದಾರೆ...

ಭಾರತ 5 ಸಾವಿರ ವರ್ಷಗಳಿಂದ ಜಾತ್ಯತೀತ ರಾಷ್ಟ್ರ: ಆರ್‌ಎಸ್ಎಸ್ ಮುಖ್ಯಸ್ಥ ಭಾಗವತ್

ಭಾರತವು 5 ಸಾವಿರ ವರ್ಷಗಳಿಂದ ಜಾತ್ಯತೀತ ರಾಷ್ಟ್ರವಾಗಿದೆ. ಜನರು ಒಗ್ಗಟ್ಟಾಗಿ ವಿಶ್ವದ ಮುಂದೆ ಉತ್ತಮ ಮಾನವ ನಡವಳಿಕೆಯ ಅತ್ಯುತ್ತಮ ಉದಾಹರಣೆಯನ್ನು ಪ್ರಸ್ತುತಪಡಿಸಬೇಕೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದರು.ಆರ್‌ಎಸ್‌ಎಸ್‌ನ ಹಿರಿಯ ಪದಾಧಿಕಾರಿ...

ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ಹೇಳಿಕೆದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಗುರುಗಳ ಉಲ್ಲೇಖಜಗತ್ತಿನಾದ್ಯಂತ ಆಚರಿಸುವ ಗುಡ್‌ ಫ್ರೈಡೇ (ಶುಭ ಶುಕ್ರವಾರ) ದಿನವೇ ಕ್ರೈಸ್ತ್ರ ಮಿಷನರಿಗಳ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಗಂಭೀರ...

ದ್ವೇಷದ ಮಾತುಗಳಿಗೆ ಕಡಿವಾಣ ಹಾಕದ ಆರ್‌ಎಸ್‌ಎಸ್‌; ಮೋಹನ್‌ ಭಾಗವತ್‌ಗೆ ಮುಸ್ಲಿಂ ಮುಖಂಡರಿಂದ ಪತ್ರ

ಮಾರ್ಚ್ 23ರಂದು ಮಾಜಿ ಚುನಾವಣಾ ಆಯುಕ್ತ ಎಸ್ ವೈ ಖುರೈಶಿ ಸೇರಿದಂತೆ ಹಲವರಿಂದ ಪತ್ರಎಲ್ಲಾ ಸಮುದಾಯಗಳನ್ನು ಒಳಗೊಳ್ಳದಿದ್ದರೆ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದ ನಾಯಕರುಕಳೆದ ಒಂದು ವರ್ಷದಿಂದ ಆರ್‌ಎಸ್‌ಎಸ್‌ನೊಂದಿಗೆ ತೊಡಗಿಸಿಕೊಂಡಿರುವ ಮುಸ್ಲಿಂ ಬುದ್ಧಿಜೀವಿಗಳು...

ಜನಪ್ರಿಯ

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ಸೆಕ್ಸ್‌ ವಿಡಿಯೊ ಪ್ರಕರಣ | ಪ್ರಜ್ವಲ್‌ಗೆ ದೇಶ ಬಿಡಲು ಸಹಕರಿಸಿದವರು, ಸಂತ್ರಸ್ತರಿಗೆ ನ್ಯಾಯ ಕೊಡಿಸುವರೇ?

ಸಾವಿರಾರು ಹೆಣ್ಣುಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಅದರ ವಿಡಿಯೊ ಮಾಡಿಕೊಂಡ ಆರೋಪಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

Tag: ಮೋಹನ್‌ ಭಾಗವತ್