ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು...
ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಿವರಾಜ್ ಸಿಂಗ್ ಚೌಹಾಣ್ ಅವರ ಬದಲಿಗೆ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದೆ. ಯಾದವ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ...