ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್ ಏರಿಯಾದ ತೀರಾ ಸಾಧಾರಣವಾದ ಲಾಡ್ಜ್ ವೊಂದರಲ್ಲಿ ಸಿಂಗಲ್ ರೂಮಿನಲ್ಲಿ ಉಳಿದುಕೊಳ್ಳುವ, ಕೋರ್ಟು ಕಚೇರಿಗಳಿಗೆ ಓಡಾಡಲು ಆಟೋ ಅಥವಾ ಸಿಟಿ ಬಸ್ ಬಳಸುವ, ಸಾಧಾರಣ ಶರ್ಟ್, ಪ್ಯಾಂಟ್ ಧರಿಸುವ ಎಸ್.ಆರ್....
ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು...
ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ, ಆಪ್ತರಾದ ರುದ್ರೇಶ್, ಮರಿಸ್ವಾಮಿ, ವೈ.ಎಂ.ಅರುಣ್ ವಿರುದ್ಧ ಪೋಕ್ಸೊ ಹಾಗೂ ಸಾಕ್ಷ್ಯ ನಾಶ ಸಂಬಂಧ 2024ರ ಜುಲೈನಲ್ಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್ ಮೇಲಿನ ವಿಚಾರಣೆಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಸಮ್ಮತಿ ನೀಡಿದೆ. ವಿಚಾರಣೆಗೆ...