ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ಉದ್ಘಾಟನೆಯಾದ ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಿ,...
ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ...
ಕೋವಿಡ್ ಕಾಲದಲ್ಲಿ ₹40 ಸಾವಿರ ಕೋಟಿ ಲೂಟಿ ಮಾಡಲಾಗಿದೆ ಎನ್ನುವುದು ಅತ್ಯಂತ ಗಂಭೀರ ಆರೋಪ. ಅದು ಕಡಿಮೆ ಮೊತ್ತವೇನಲ್ಲ. ರಾಜ್ಯದ ಕೋಟ್ಯಂತರ ಜನರ ಬದುಕುಗಳನ್ನು ನೇರ್ಪುಗೊಳಿಸಲು ಬಳಸಬಹುದಾದ ಮೊತ್ತ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ,...
ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಪೈಕಿ, ನಾಲ್ಕು ರಾಜ್ಯಗಳ ಮತ ಎಣಿಕೆ ನಡೆಯುತ್ತಿದೆ. ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ...
ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...