ಬಿಜೆಪಿಯೊಳಗೇ ಸಂಘ ಪರಿವಾರ, ಹಿರಿಯರು, ಅಸಮಾಧಾನಿತರು, ನೊಂದವರು, ಕಡೆಗಣಿಸಲ್ಪಟ್ಟವರು ಕೊತ ಕೊತ ಕುದಿಯುತ್ತಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಬೇಯುತ್ತಿರುವ ಮನೆಯಂತೆ ಕಾಣಿಸುತ್ತಿದೆ. ನಾಯಕರು ಗಳ ಇರಿಯಲು ಮುಂದಾಗಿರುವ ಮಂದಿಯಂತೆ ಗೋಚರಿಸುತ್ತಿದ್ದಾರೆ. ಇಂತಹ ಬಿಜೆಪಿಯಿಂದ...
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್ ಸರ್ಕಾರದ...
ಅಪ್ಪನ ಆಸ್ಥಾನವನ್ನೇ ಆಕ್ರಮಿಸಿಕೊಂಡು ಅಟ್ಟಹಾಸ ಮೆರೆದ ವಿಜಯೇಂದ್ರ, ತಮ್ಮ ರಾಜಕಾರಣದುದ್ದಕ್ಕೂ ಹೊಂದಾಣಿಕೆಯಲ್ಲಿಯೇ ಮಿಂದೆದ್ದ ಅಶೋಕ್- ಬಿಜೆಪಿಗರಿಗೇ ಬೇಡವಾದ ಈ ಜೋಡೆತ್ತುಗಳು, ಯಾರಿಗಾಗಿ-ಏತಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವುದನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ.
ಭಾರತೀಯ ಜನತಾ...
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಮೂರು ದಿನಗಳಾಗಿವೆ. ಆದರೆ, ಬಿಜೆಪಿ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಎಲ್ಲಿಯೂ ವಿಜಯೇಂದ್ರ ಫೋಟೋಗಳು ಕಾಣಿಸುತ್ತಿಲ್ಲ. ಈ ಬಗ್ಗೆ ವ್ಯಂಗ್ಯವಾಡಿರುವ...
ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ ವಿ ಸದಾನಂದ ಗೌಡ, 'ಯಡಿಯೂರಪ್ಪನವರ ಹೇಳಿಕೆ ಬೇಸರ...