ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ...
ಕೋವಿಡ್ ಸಂದರ್ಭದಲ್ಲಿ ನಡೆದಿರಬಹುದಾದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ರಾಜ್ಯದ, ದೇಶದ ಜನತೆಗೆ ತಿಳಿಯದ್ದೇನಲ್ಲ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳ ಕುರಿತು ನಿಷ್ಠುರವಾದ ತನಿಖೆ ಮತ್ತು ಕ್ರಮಗಳಿಗೆ ಮುಂದಾಗಬೇಕಿದೆ.
ಇಂದು...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಆಯೋಗ ಹೇಳಿದೆ. ಅಂದಿನ...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪೋಕ್ಸೋ ಪ್ರಕರಣದ ಆರೋಪಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗುವುದು, ಮತಯಾಚಿಸುವುದು ಸಮಾಜಕ್ಕೆ...