ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ...
ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜಂಟಿಯಾಗಿ ನಡೆಸಿದ್ದ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಸಮನ್ಸ್ ಜಾರಿ ಮಾಡಿದೆ....
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರಲ್ಲಿ ನನ್ನ ಪಾತ್ರ ಇಲ್ಲ. ಅದು ಯಡಿಯೂರಪ್ಪನವರ ಕಾಲದಲ್ಲಿ ಆಗಿದೆ. ನಮ್ಮ ಅತ್ತೆ ವಿಮಲಾ ಅವರು ಕಾನೂನಾತ್ಮಕವಾಗಿ ಜಮೀನನ್ನು ಪಡೆದುಕೊಂಡಿದ್ದಾರೆ ಎಂದು ಹಾಲಿ...
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದತಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....