ಕರ್ತವ್ಯ ಲೋಪ ಆರೋಪದ ಮೇಲೆ ಯಡ್ರಾಮಿ ತಾಲ್ಲೂಕಿನ ಮುತ್ತಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಿವಶಂಕರ ಅವರನ್ನು ಅಮಾನತುಗೊಳಿಸಲಾಗಿದೆ.
ಜೂನ್ 18ರಂದು ಜಿಲ್ಲಾ ಎಪಿಎಫ್ ತಂಡ ಶಾಲೆಗೆ ಭೇಟಿ ನೀಡಿತ್ತು. ಪ್ರಸಕ್ತ...
ಯಡಾಮಿ ತಾಲ್ಲೂಕಿನ ಆಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕಾಸರಬೋಸಗಾ ಗ್ರಾಮದ ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿಯಲ್ಲಿ ನಿರಂತರ ಕೆಲಸ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ...
ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು....
ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹಾಜಿಮಲಂಗ ಎಂಬಾತ...
ಸಾಲದ ಹೊರೆ ತಾಳಲಾರದೆ ನೊಂದು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಭೀಮರಾಯ ಕಂಬಳಿ (50) ಆತ್ಮಹತ್ಯೆಗೆ ಶರಣಾದ ರೈತ. ಮಲ್ಲಪ್ಪ...