ಯಡ್ರಾಮಿ ತಾಲೂಕಿನ ಕಾಚಾಪೂರ ಗ್ರಾಮದ ವಿವಿಧ ಗಲ್ಲಿಗಳಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಒತ್ತಾಯ
ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ.
ಬಂಧಿತನನ್ನು ಮಳ್ಳಿ...
ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಈ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು,...
ಯಡ್ರಾಮಿ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸ್ಮಶಾನಭೂಮಿ ಇಲ್ಲದಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ನಿರ್ದಿಷ್ಟ ಜಾಗ ಇಲ್ಲದ ಕಾರಣ, ಜಮೀನು ಹೊಂದಿರುವವರು ತಮ್ಮ...
ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸೆಸೆಲ್ಸಿ ಸಾರ್ವಜನಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಂತ ಹಾಗೂ ಅನುಕೂಲಕರ ಅಧ್ಯಯನ ವಾತಾವರಣ ಕಲ್ಪಿಸಲು ಯಡ್ರಾಮಿ ತಾಲೂಕು ಪಂಚಾಯತ್ ಮಹತ್ವದ ಆದೇಶ ಹೊರಡಿಸಿದೆ.
ತಾಲೂಕಿನ ವ್ಯಾಪ್ತಿಯ ಎಲ್ಲಾ...