ಕೋಮುದ್ವೇಷ ಭಾಷಣ, ಅವಹೇಳನಕಾರಿ, ವಿವಾದಾತ್ಮಕ ಹೇಳಿಕೆಗಳು ಹಾಗೂ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸುತ್ತಲೇ ಸದಾ ಸುದ್ದಿಯಲ್ಲಿರುತ್ತಿದ್ದ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈಗ ಯತ್ನಾಳ್ ಪರಿಸ್ಥಿತಿ ಅತಂತ್ರವಾಗಿದೆ. ಆದರೂ, ಯಡಿಯೂರಪ್ಪ ಮತ್ತು...
ಕರ್ನಾಟಕ ಹೈಕೋರ್ಟ್‌ನಲ್ಲಿ ಎರಡು ದಿನಗಳಲ್ಲಿ ನಾಲ್ವರು ಬಿಜೆಪಿ ಮುಖಂಡರ ಮೇಲಿದ್ದ ದ್ವೇಷ ಭಾಷಣ ಪ್ರಕರಣಗಳನ್ನು ರದ್ದುಪಡಿಸಲಾಗಿದೆ. ಬದುಕಿಲ್ಲದ ಸಾವರ್ಕರ್ ವಿರುದ್ಧ 2022ರಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ 2025, ಜ.15ರಂದು...
ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಭಾವಚಿತ್ರ ದಹಿಸಿ ಪ್ರತಿಭಟಿಸಿರುವ ಕಾಂಗ್ರೆಸ್, ಯತ್ನಾಳ್ ಬಂಧನಕ್ಕೆ ಆಗ್ರಹಿಸಿದ್ದಾರೆ.
"ಬಸವಣ್ಣನವರಂತೆ...
ಬಸವಣ್ಣ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷಮೆ ಕೇಳಬೇಕು ಎಂದು ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿವೆ.
ಬೀದರ್‌ನಲ್ಲಿ...