ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ದ ಪಕ್ಷದ ವರಿಷ್ಟರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ...
ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿಯವರಿಗೆ ಉಗ್ರರ ಸಂಪರ್ಕವಿದೆ. ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಗಿಬಿದ್ದಿರುವ ಕಾಂಗ್ರೆಸ್,...
ಆರೋಪ ಬಂದಿರುವುದು ಈ ರಾಜ್ಯದ ಮುಖ್ಯಮಂತ್ರಿಯ ಮೇಲೆ. ರಾಜ್ಯದ ಮುಖ್ಯಮಂತ್ರಿ ಭಯೋತ್ಪಾದಕ ಸಂಘಟನೆಗಳ ಜೊತೆಗಿರುವ ವ್ಯಕ್ತಿಯ ಹತ್ತಿರದ ಸಂಪರ್ಕದಲ್ಲಿರುವ ಆರೋಪವೆಂದರೆ ಅಷ್ಟೊಂದು ಸಲೀಸಾಗಿ ತೆಗೆದುಕೊಳ್ಳಬಹುದೇ? ಅಂತಹ ನಾಯಕ ಯಾವ ರೀತಿಯ ಭರವಸೆಯನ್ನು ರಾಜ್ಯದ...
ಬಿಜೆಪಿಯೊಳಗೇ ಸಂಘ ಪರಿವಾರ, ಹಿರಿಯರು, ಅಸಮಾಧಾನಿತರು, ನೊಂದವರು, ಕಡೆಗಣಿಸಲ್ಪಟ್ಟವರು ಕೊತ ಕೊತ ಕುದಿಯುತ್ತಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಬೇಯುತ್ತಿರುವ ಮನೆಯಂತೆ ಕಾಣಿಸುತ್ತಿದೆ. ನಾಯಕರು ಗಳ ಇರಿಯಲು ಮುಂದಾಗಿರುವ ಮಂದಿಯಂತೆ ಗೋಚರಿಸುತ್ತಿದ್ದಾರೆ. ಇಂತಹ ಬಿಜೆಪಿಯಿಂದ...