ಅತ್ಯಂತ ವ್ಯವಸ್ಥಿತವಾಗಿ ಸಂಘಟನೆ ಮಾಡಿ, ಯಲಬುರ್ಗಾ ಸಮಾವೇಶವನ್ನು ಯಶಸ್ವಿಗೊಳಿಸಿದ ಸಂಘಟನಕಾರ ಶ್ರೀಪಾದಪ್ಪ ಅಧಿಕಾರಿಯವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಲು ವಿರೋಧಿಗಳು ಷಡ್ಯಂತ್ರ ರೂಪಿಸಿದರು. ತೆರೆಮರೆಯಲ್ಲಿ ಪಂಚಮಸಾಲಿಯ ಕೆಲವು ಅತೃಪ್ತರನ್ನು ಪ್ರಚೋದಿಸಿದರು. ಅನ್ಯ ಸಮಾಜದ ವಿರೋಧಿಗಳ...
ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಯಲಬುರ್ಗಾ ಪಟ್ಟಣಕ್ಕೆ ತಲುಪಿದಾಗ ಸಮಯ ರಾತ್ರಿ ೮:೩೦. ಆದರೂ ಲಕ್ಷಾಂತರ ಜನ ಕದಲದೆ ಕಾಯುತ್ತಿದ್ದರು. ಪಂಚಮಸಾಲಿಗರು ತಮ್ಮ ಶಕ್ತಿಯನ್ನು ರಾಜ್ಯ ಸರ್ಕಾರಕ್ಕೆ ಪ್ರದರ್ಶನ ಮಾಡಬೇಕಿತ್ತು. ಅಪಾರ ಜನಸಾಗರವನ್ನು...
ಯಲಬುರ್ಗ ತಾಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಮೀನುಗಾರರು ಜೋರಾದ ಗಾಳಿ ಬೀಸಿದ ಪರಿಣಾಮ ನೀರಿನಲ್ಲಿ ಮುಳುಗಿ 4 ಜನರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾದ...
ಕಚೇರಿ ಒಳ ಪ್ರವೇಶಿಸುತ್ತಿದ್ದಂತೆ ಶಿಥಿಲವಾದ ಚಾವಣಿ, ಕಚೇರಿಗೊಂದು ಕಬ್ಬಿಣದ ಬಾಗಿಲು. ಅದರ ಮುಂಭಾಗವೇ ಕಸದ ರಾಶಿ, ಮೂಲೆಗಳಲ್ಲಿ ಗುಟ್ಕಾ, ಗಬ್ಬುನಾತ, ಗೋಡೆಗಳ ಮೇಲೆ ಎದ್ದು ಕಾಣುವ ಎಲೆ ಅಡಿಕೆ ತಿಂದು ಉಗುಳಿರುವ ಕೆಂಪು...
ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ತಾಯಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಹಿರೇವಕ್ಕಲಕುಂಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಮಲ್ಲಮ್ಮ ಕಲ್ಲೂರ್ (23) ಮೃತರು. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಈ ಘಟನೆ...