ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ...
ಯಲ್ಲಾಪುರದ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಭಾನುವಾರದಂದು ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸಹೋದರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ...
ತುಂಬಿದ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನರಸ ಗ್ರಾಮದಲ್ಲಿ ನಡೆದಿದೆ.
ಕಾಣೆಯಾದವರನ್ನು ಮಾದನಸರ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾಗಿರುವ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿನ್ನಾಪುರ ಕ್ರಾಸ್ ಬಳಿ ಶುಕ್ರವಾರ ಸಂಜೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅಪಘಾತದಿಂದ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು...