ಚಾಮರಾಜನಗರ ಜಿಲ್ಲೆ, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಮಕ್ಕಳು ವಿಷಕಾರಿ ಮರಳೆಕಾಯಿ ತಿಂದು ಓರ್ವ ಮಹಿಳೆ ಸೇರಿದಂತೆ, ಹನ್ನೆರೆಡು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಬ್ಬು ಕಟಾವಿಗೆ ಮಹಾರಾಷ್ಟ್ರ...
ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ...
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ...
ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...
ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ.
ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...