ಶಿವಮೊಗ್ಗದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.ರೈಲು ಸಂಖ್ಯೆ 06587 ಯಶವಂತಪುರ –...
ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ನಗರದ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಸಮೀಪದ ಕಾಂಪೌಂಡ್ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಜಂಕ್ಷನ್‌ನಲ್ಲಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದು...
ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಯಲ್ಲಿಲ್ಲ. ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಕಾಂಗ್ರೆಸ್ನವರ ಸಂಪರ್ಕದಲ್ಲಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ...
ಕೆಎಸ್‌ಆರ್‌ಟಿಸಿ ಬಸ್ ಚಕ್ರ ಹರಿದು ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಾಗಸಂದ್ರದ ನಿವಾಸಿ ರಾಜೇಂದ್ರ(50) ಎಂದು ಗುರುತಿಸಲಾಗಿದೆ....