"ಯಾರೂ ದಯವಿಟ್ಟು ಇನ್ನು ಮುಂದೆ ಬ್ಯಾನರ್ ಕಟ್ಟಬೇಡಿ. ನನಗೆ ನನ್ನ ಹುಟ್ಟುಹಬ್ಬದ ದಿನ ಬಂತೆಂದರೆ ಭಯ ಶುರುವಾಗಿಬಿಟ್ಟಿದೆ" ಎಂದು ಕನ್ನಡದ ಸ್ಟಾರ್ ನಟ ಯಶ್ ಅವರು ತಿಳಿಸಿದ್ದಾರೆ.
ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್...
ನಟ, ಕ್ರೀಡಾಕಾರ, ರಾಜಕಾರಣಿ ಯಾರೇ ಆಗಿರಲಿ; ಸಾರ್ವಜನಿಕ ಜೀವನದಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿಷ್ಠುರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರ ವೈಯಕ್ತಿಕ ಬದುಕು ಮತ್ತು ರಾಜಕೀಯ ನಡೆಗಳ ನಡುವೆ ಸ್ಪಷ್ಟ ಹಾಗೂ ಖಚಿತ...