ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ.
ʼನಗರದ ನಗರಸಭೆಯ ಮೈನೋದ್ದಿನ್...
ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಿದ ಬಳಿಕವೂ ನಗರಸಭೆ ವ್ಯಾಪ್ತಿಯ ಜಾಗಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟರೆ ದಂಡವನ್ನು ಹಾಕುವ ಮೂಲಕ ಪೆಟ್ಟಿಗೆಗಳನ್ನು ನಗರಸಭೆಯೇ ವಶಪಡಿಸಿಕೊಳ್ಳುತ್ತದೆ ಎಂದು ಯಾದಗಿರಿ ನಗರಸಭೆ ಅಭಿಯಂತರರು ರಜನಿಕಾಂತ್ ಶೃಂಗೇರಿ...
ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಸಂಘಟನೆಯ ಪದಾಧಿಕಾರಿ, ಜಿಲ್ಲಾಧ್ಯಕ್ಷ...