ಯಾದಗಿರಿ | ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ: ಸಿಆರ್‌ಪಿ ಜಿ ಗುಂಡೂರಾವ್

ಮಗುವಿನ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ ಮತ್ತು ಪೋಷಕರೇ ಅವರ ಮೊದಲ ಶಿಕ್ಷಕರು. ಮಗುವಿನ ವ್ಯಕ್ತಿತ್ವ, ಸ್ವಭಾವ, ಅಭ್ಯಾಸಗಳು, ಭಾವನಾತ್ಮಕ ಬೆಳವಣಿಗೆ ಇತ್ಯಾದಿಗಳನ್ನು ರೂಪಿಸುವಲ್ಲಿ ಪಾಲಕರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂದು ಸಿಆರ್‌ಪಿ ಗುಂಡೂರಾವ್...

ಯಾದಗಿರಿ | ಸರ್ಕಾರಿ ಶಾಲೆಗಿಲ್ಲ ಸ್ವಂತ ಕಟ್ಟಡ; ಸಮುದಾಯ ಭವನದಲ್ಲೇ ಪಾಠ

ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡವಿಲ್ಲದೆ, ವಿದ್ಯಾರ್ಥಿಗಳು ಸಮುದಾಯ ಭವನದಲ್ಲಿ ಪಾಠ ಕೇಳುತ್ತಿರುವ ಪರಿಸ್ಥಿತಿಗೆ ಯಾದಗಿರಿ ನಗರದ ವಾಲ್ಮೀಕಿ ಬಡಾವಣೆಯಲ್ಲಿ ಸಾಕ್ಷಿಯಾಗಿದೆ. ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿಯೇ ಸರ್ಕಾರಿ ಶಾಲೆಯೊಂದಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವುದು...

ಯಾದಗಿರಿ | ವಿವಿಧ ಬೇಡಿಕೆಗಳು ಈಡೇರಿಕೆಗೆ ಆಶಾ ಕಾರ್ಯಕರ್ತೆಯರು ಆಗ್ರಹ

ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರ ಸೇವೆ ಕಾಯಂ, ಆಶಾ. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಿ ಇಪಿಎಫ್, ಇಎಸ್‌ಐ ಹಾಗು ಪಿಂಚಣಿ ಸೌಲಭ್ಯ, ಕಾರ್ಮಿಕ ವಿರೋಧಿ 4 ಕಾರ್ಮಿಕ ನೀತಿಗಳನ್ನು ಕೈಬಿಡುವುದು ಸೇರಿದಂತೆ...

ಯಾದಗಿರಿ | ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಎಐಡಿಎಸ್‌ಓ ಆಗ್ರಹ

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಓ ಬೃಹತ್ ಪ್ರತಿಭಟನೆ ನಡೆಸಿತು. ಯಾದಗಿರಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಬೃಹತ್ ಮೆರವಣಿಗೆ...

ಯಾದಗಿರಿ | ಜಾತಿ ವ್ಯವಸ್ಥೆ ಪ್ರತಿಪಾದಕರು ಕಾಂತರಾಜ ವರದಿ ವಿರೋಧಿಸುತ್ತಿದ್ದಾರೆ: ಕೆ.ಎನ್.ಲಿಂಗಪ್ಪ

ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...

ಜನಪ್ರಿಯ

ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ...

Tag: ಯಾದಗಿರಿ