ಈರುಳ್ಳಿ ಶೆಡ್ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ ಫೋನ್ ಪೇ ಮೂಲಕ ₹5 ಸಾವಿರ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬದ್ದೆಪಲ್ಲಿ ಗ್ರಾಮದ...
ಯಾದಗಿರಿ ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು...
ಯಾದಗಿರಿ ನಗರದ ಕನಕ ವೃತ್ತ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ.
ಶುಕ್ರವಾರ ಮಧ್ಯ ರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. 20 ಲೀಟರ್ ಬಾಕ್ಸ್‌ನಲ್ಲಿ ಪೆಟ್ರೋಲ್...
ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲು ನೈತಿಕ ಮೌಲ್ಯಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ ಎಂದು ವರ್ಲ್ಡ್ ವಿಷನ್ ಚೆನ್ನೈ ಆಫೀಸ್ನ ಸಪ್ಲೈ ಚೈನ್ ವ್ಯವಸ್ಥಾಪಕ ಪ್ರಕಾಶ ಸಂಗಮ ಜಿಲ್ಲೆಯ ಶಾಹಪುರ್ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ...
ಹುಣಸಗಿ ತಾಲ್ಲೂಕಿನ ಅಗತೀರ್ಥ ಗ್ರಾಮದ ಯುವಕನೊಬ್ಬ ಕೃಷ್ಣ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದ್ದು, ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ.
ಅಗತೀರ್ಥ ಗ್ರಾಮದ ವಿರೇಶ ಸೋಮಯ್ಯ ಹಿರೇಮಠ (20)...