ಶಹಾಪೂರ ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರು ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದೆ.
ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದಾಗಿ...
ಮಕ್ಕಳ ಸಂರಕ್ಷಣೆ ಕುರಿತ ಕಾಯ್ದೆಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ಶಹಾಪೂರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ...
ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ.
ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ.
ಬೇಸಿಗೆ...
ವಿವಾಹಿತೆ ಮಹಿಳೆಗೆ ಜೀವ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುರುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆ ಉಮಾದೇವಿ ಎಂಬುವವರು ಆರೋಪಿ ವೀರೂಪಾಕ್ಷಿ ಎಂಬುವವರ ವಿರುದ್ಧ ನೀಡಿದ್ದ ದೂರಿನ...
ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ...