ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಶಹಾಪುರ ನಗರಕ್ಕೆ ಪ್ರತ್ಯೇಕ ಸಂಚಾರ ಪೊಲೀಸ್‌ ಠಾಣೆ ಮತ್ತು ಹತ್ತಿಗೂಡೂರ ಗ್ರಾಮದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ. ಧರಣಿ ಉದ್ದೇಶಿಸಿ ಜಿಲ್ಲಾ ಸಂಘಟನಾ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು ಸೋಮವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಲಬುರಗಿಯ ಸಂಸದ ರಾಧಾಕೃಷ್ಣ ದೊಡ್ಮಿನಿ ಅವರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಯಾದಗಿರಿ ನಗರಸಭೆಯ ಮಾಜಿ ಸದಸ್ಯ ಸೇರಿ ಆರು ಮಂದಿ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಸುಭಾಷ್‌ ಸರ್ಕಲ್‌ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಡಿಗ್ರಿ ಕಾಲೇಜು ರಸ್ತೆಯಿಂದ ಸುಭಾಷ್‌ ಸರ್ಕಲ್‌ ಕಡೆಗೆ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಯಾದಗಿರಿ