ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಗಳಿಸಿದ ಆರೋಪದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಗುರುವಾರ ಲೋಕಾಯುಕ್ತ ದಾಳಿ ಮಾಡಿ ಹಣ, ಮಹತ್ವದ ದಾಖಲೆಗಳನ್ನು...
ಯಾದಗಿರಿ ಜಿಲ್ಲೆಯ ಹೃದಯ ಭಾಗದಲ್ಲಿರುವ ʼಲುಂಬಿನಿ ವನʼ ಉದ್ಯಾನವನವು ನಿರ್ವಹಣೆ ಇಲ್ಲದೆ ಪಾಳು ಬಿದ್ದ ಜಾಗದಂತಾಗಿದೆ. ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ.
ಉದ್ಯಾನವನವು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಕಳೆಹೀನವಾಗಿದೆ....
ಹಬ್ಬ-ಹರಿದಿನ, ಜಾತ್ರೆ, ಜಯಂತಿ ಆಚರಣೆ, ಮದುವೆ ಸಮಾರಂಭಗಳನ್ನು ಕೈಬಿಟ್ಟು ಜಾತಿಗಣತಿಯತ್ತ ಗಮನ ಹರಿಸಬೇಕು.ಒಳ ಮೀಸಲಾತಿ ಜಾರಿಗಾಗಿ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ನಮ್ಮ ಜಾತಿ 'ಮಾದಿಗ' ಎಂದು ಹೆಮ್ಮೆಯಿಂದ ಬರೆಯಿಸಬೇಕು ಎಂದು ಯಾದಗಿರಿ...
ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.
ಮೃತರನ್ನು ಅಚೋಲಾ ತಾಂಡದ...
ಜಿಲ್ಲೆಯಲ್ಲಿರುವ ಸುರಿದ ಆಲಿಕಲ್ಲು ಮಳೆಯಿಂದಾಗಿ ಹಾಳಾಗಿರುವ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಇರುವ ಹಣ ಶೀಘ್ರದಲ್ಲೇ ರೈತರ ಖಾತೆಗೆ ಜಮಾ ಮಾಡುವುದು ಸೇರಿದಂತೆ ವಿವಿಧ...