ಸಾರಿಗೆ ಬಸ್ ಹಾಗೂ ಮಹಿಂದ್ರಾ ಪಿಕಪ್ ವಾಹನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಶಹಾಪುರ ತಾಲ್ಲೂಕಿನ ಮದ್ರಿಕಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ...
ಶಹಾಪುರ ನಗರದ ಹೊಸ ಬಸ್ ನಿಲ್ದಾಣದ ಸಮೀಪ ಪಾರ್ಕಿಂಗ್ ಮಾಡಿದ ಬೈಕ್‌ವೊಂದು ಬಿಸಿಲಿನ ತಾಪಕ್ಕೆ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ತಾಪಮಾನ ದಾಖಲಾಗುತ್ತಿದೆ....
ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ...
ಕನ್ನೆಕೋಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಮಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಕೆಲಸ ಸೇರಿದಂತೆ ಇತರೆ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ...
'ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ ಜನಸೇವಾ ಶೈಕ್ಷಣಿಕ ಜನಸೇವಾ ಟ್ರಸ್ಟ್' ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸವ ಉದ್ದೇಶದಿಂದ 'ಉಚಿತ ಬೇಸಿಗೆ ಶಿಬಿರ'...