ಯಾದಗಿರಿ | ಮಾರಕಸ್ತ್ರಗಳಿಂದ ಹಲ್ಲೆ; ದಲಿತ ಮುಖಂಡನ ಭೀಕರ ಕೊಲೆ

ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ದಲಿತ ಮುಖಂಡ ಮಾಪಣ್ಣ ಮದ್ದರಕಿ ಕೊಲೆಯಾದವರು....

ಯಾದಗಿರಿ | ಆಲ್ದಾಳ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಒದಗಿಸಿಲು ಆಗ್ರಹ

ಶಹಾಪುರ ತಾಲ್ಲೂಕಿನ ಆಲ್ದಾಳ ಗ್ರಾಮದ ರೈತರ ಹೊಲಗಳಿಗೆ ಸಮಪರ್ಕ ವಿದ್ಯುತ್‌ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜೆಸ್ಕಾಂ ಅಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಮಲ್ಲನಗೌಡ...

ಯಾದಗಿರಿ | ಹೆಚ್ಚಿದ ಬಿಸಿಲ ಝಳ; ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿರುವ ಇಲಿಯಾಸ್ ಪಟೇಲ್

ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ....

ಯಾದಗಿರಿ | ಬಾವಿಯಿಂದ ಪೈಪ್ ಮೇಲೆತ್ತಲು ಮಕ್ಕಳ ಬಳಕೆ; ಖಾಸಗಿ ಶಾಲೆ ವಿರುದ್ಧ ಆಕ್ರೋಶ

ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್‌ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ...

ಯಾದಗಿರಿ | ಕಾಂಗ್ರೆಸ್‌ನ ದಲಿತ ವಿರೋಧಿ ನೀತಿ ಖಂಡನೀಯ; ಮುಖ್ಯಮಂತ್ರಿಗೆ ದಸಂಸ ಮನವಿ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್‌ನ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು. ದಸಂಸ ಜಿಲ್ಲಾಧ್ಯಕ್ಷ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: ಯಾದಗಿರಿ

Download Eedina App Android / iOS

X