ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ ಸಂಕಷ್ಟದ ನಡುವೆ ಹಾಸ್ಯಾಸ್ಪದವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಭೀಮರಾಯ ಎಲ್ಹೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾ ಪ್ರಕಟಣೆ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ ಹೆಚ್ಚಾಗಿ ಮನನೊಂದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸಗಿ ತಾಲೂಕಿನ ವ್ಯಾಪ್ತಿಯಲ್ಲಿ ವರದಿಯಾಗಿದೆ. ಯಡಹಳ್ಳಿ ಗ್ರಾಮದ ದೇವಿಂದ್ರಪ್ಪ ಕೃಷ್ಣಪ್ಪ...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅಧಿಕಾರಿಗಳು ದಾಳಿ ನಡೆಸಿ 29 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದ ಹೊರವಲಯದಲ್ಲಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಯಾದಗಿರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಹಾಪುರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮುಡಬೂಳ ಘಟಕದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಯಿತು. ಉಪನ್ಯಾಸ...

ಜನಪ್ರಿಯ

ಸಿಜೆಪಿ ಪ್ರತಿಭಟನೆ: ಕಾನೂನುಬಾಹಿರ ಬಂಧನ ಸಲ್ಲದು; ಇಂಟರ್ನೆಟ್, ರೈಲು, ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ನಡೆಯುತ್ತಿರುವ...

ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾತೆಂಬುದು ಜ್ಯೋತಿರ್ಲಿಂಗ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

Tag: ಯಾದಗಿರಿ