ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ...
ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನ ಕೊಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಯಾದಗಿರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ...
ಸುರಪುರ ನಗರದ ಸರ್ಕಾರಿ ಖಾರೀಜ್ ಭೂಮಿಯನ್ನು ಮತ್ತೊಮ್ಮೆ ಸರ್ವೆ ಮಾಡಿಸಿ ಒತ್ತುವರಿಯಾಗಿರುವ 2 ಎಕರೆ, 26 ಗುಂಟೆ ಜಾಗವನ್ನು ಪರಿಶಿಷ್ಟ ಜಾತಿಗೆ ಮಂಜೂರು ಮಾಡಿ ಕೊಡಬೇಕು ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ...
ಶಹಾಪುರ ತಾಲೂಕಿನ ಹೊತ್ತಪೇಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಕ್ರಮ ಶುಲ್ಕ ಸಂಗ್ರಹ, ಕಳಪೆ ಮೊಟ್ಟೆ ಸೇರಿದಂತೆ ಬಿಸಿಯೂಟ ಅವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಸ್‌ಎಫ್‌ಐ ಜಿಲ್ಲಾ ಸಂಚಾಲಕ...
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ.
ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...