ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಈಸಾಫ್ ಫೌಂಡೇಶನ್ ಸಹಯೋಗದೊಂದಿಗೆ ಕಸೂತಿ ತರಬೇತಿ ಪ್ರಾರಂಭಿಸಲಾಗಿತ್ತು ಹತ್ತು ದಿನದ ತರಬೇತಿ ಯಶಸ್ವಿಯಾಗಿದ್ದು...
ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹುಣಸಗಿ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ...
ಯಾದಗಿರಿ ನಗರದ ಲಾಡೀಸ್‌ಗಲ್ಲಿಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಷಿನ್‌ದಿಂದ ಔಷಧಿ ಸಿಂಪಡಿಸಿ, ಚರಂಡಿಗಳ ಹೂಳೆತ್ತಲು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕ ಯಾದಗಿರಿ...
ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನಿಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಯಾದಗಿರಿ ನಗರದ ಯುವಕನೊಬ್ಬ ಮಾ.18 ರಂದು ಕಾಲೇಜಿನಿಂದ ಮನೆಗೆ ಬರುವಾಗ ಅಪಹರಿಸಿದ 9...
ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...