ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿಯೊಬ್ಬರು ಅಂಗನವಾಡಿಗೆ ಬಂದ ಮಕ್ಕಳನ್ನು ಅಂಗನವಾಡಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಜಮೀನಿಗೆ ತೆರಳಿದ ಆರೋಪ ಕೇಳಿ ಬಂದಿದೆ.
ಅಂಗನವಾಡಿ ಕಾರ್ಯಕರ್ತೆ ಸರೋಜ ಕಂದಕೂರ...
ಮೀನುಗಾರರ ಕುಟುಂಬಗಳಿಗೆ ನಿವೇಶನ, ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ(ಆರ್) ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ)...
ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ.
ಈ ಕುರಿತು...
ಆಗಸ್ಟ್ 9ರಂದು ಯಾದಗಿರಿ ಜಿಲ್ಲಾ ಮಟ್ಟದ ಸಂವಿಧಾನ ಜನಜಾಗೃತಿ ಸಮಾವೇಶ ಶಹಾಪುರ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಪ್ರವಾಸಿ ಮಂದಿರದಲ್ಲಿ ಪ್ರಮುಖರಾದ ಗಿರೆಪ್ಪಗೌಡ ಬಾಣತಿಹಾಳ, ಡಾ. ನೀಲಕಂಠ ಬಡಿಗೇರ, ಶಾಂತಪ್ಪ ಕಟ್ಟಿಮನಿ,...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಹದನೂರು ಗ್ರಾಮದ ದಲಿತ ಕುಟುಂಬಗಳಲ್ಲಿ ಯಾರಾದರೂ ಮೃತಪಟ್ಟಿದ್ದರೆ ಅಂತ್ಯಕ್ರಿಯೆ ನಡೆಸಲು ಸಶ್ಮಾನ ಭೂಮಿ ಇಲ್ಲ ಎಂದು ದಲಿತರು ಆಡಳಿತ ವ್ಯವಸ್ಥೆ ವಿರುದ್ಧ...