ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಸೇವೆ ಕಾಯಂಗೊಳಿಸುವಂತೆ ಭೀಮ ಆರ್ಮಿ ಏಕತಾ ಮಿಷನ್ ಒತ್ತಾಯಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು...
ಸಮಾಜದ ಅಭಿವೃದ್ಧಿಗೆ ತಮ್ಮ ಜೀವಮಾನವನ್ನೇ ಅರ್ಪಣೆ ಮಾಡಿದ ವಿಠಲ್ ಹೇರೂರು ಅವರ ಹೆಸರನ್ನು ಉಳಿಸಬೇಕಾಗಿದೆ. ಹಿಂದುಳಿದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಗಳಿಗೆ ಸೇರ್ಪಡೆ ಪ್ರಮುಖ ಬೇಡಿಕೆಯಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸಿ ತಮ್ಮ ಜೀವನವನ್ನೇ...
ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದ್ದು, ಈ ಸೂಚನೆ ಖಂಡನೀಯ ಎಂದು ಎಐಡಿಎಸ್ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ...
ಸಮಾಜದಲ್ಲಿ ನಾಗರಿಕರಂತೆ ಬಟ್ಟೆ ತೊಟ್ಟು ಒಳ್ಳೆಯವರಂತೆ ವರ್ತಿಸುತ್ತೇವೆ. ಆದರೆ ನಾವು ಯಾರೂ ಬಸವಣ್ಣನವರಂತೆ ಅಂತರಂಗದ ಕದವನ್ನು ತೆರೆದು ನಮ್ಮನ್ನು ನಾವು ಅವಲೋಕಿಸಿಕೊಂಡಿಲ್ಲ. ಅಂತರಂಗದ ಒಳಗಡೆ ರಣರಂಗ, ಹೊರಗಡೆ ಮಾತ್ರ ಸಿಂಗರಿಸಿಕೊಂಡು ಸಭ್ಯತೆಯ ಮುಖವಾಡ...
ಸಂವಿಧಾನದಲ್ಲಿನ ಮೌಲ್ಯಗಳು ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ...