ಯಾದಗಿರಿ | ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಹಾಪುರ ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ವೀರಭದ್ರಯ್ಯ ಸ್ವಾಮಿ ಮಾತನಾಡಿ, "2010-11ನೇ ಸಾಲಿನ...

ಯಾದಗಿರಿ | ಈಶ್ವರಚಂದ್ರ ವಿದ್ಯಾಸಾಗರ್ 134ನೇ ಸ್ಮರಣ ದಿನಾಚರಣೆ

ಮಹಾನ್ ಧರ್ಮನಿರಪೇಕ್ಷ, ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ 134ನೇ ಸ್ಮರಣ ದಿನವನ್ನು ಎಐಡಿಎಸ್‌ಒ ಜಿಲ್ಲಾ ಸಂಘಟನೆ ನೇತೃತ್ವದಲ್ಲಿ ಯಾದಗಿರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...

ಯಾದಗಿರಿ | ಅಕ್ರಮ ಮದ್ಯ ಮಾರಾಟ ತಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ರಾಜಾರೋ಼ಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಜಿಲ್ಲಾಧಿಕಾರಿ ಹರ್ಷಲ್‌ ಭೋಯರ್‌ ಅವರಿಗೆ ಮನವಿ ಸಲ್ಲಿಸಿದರು. ಯಾದಗಿರಿ ನೂತನ...

ಯಾದಗಿರಿ | ಬಸವ ತತ್ವ ಪ್ರಸಾರದಲ್ಲಿ ಲಿಂಗಣ್ಣ ಸತ್ಯಂಪೇಟೆ ಕಾರ್ಯ ಮಹತ್ವದ್ದು

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಸವಾದಿ ಶರಣರ ತತ್ವ ಪ್ರಸಾರಗೈದವರಲ್ಲಿ ಲಿಂಗಣ್ಣ ಸತ್ಯಂಪೇಟೆ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ಧಲಿಂಗಣ್ಣ ಆನೇಗುಂದಿ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ...

ಯಾದಗಿರಿ | ಹಾವು ಕಚ್ಚಿ 11 ವರ್ಷದ ಬಾಲಕಿ ಸಾವು

ಹುಣಸಗಿ ತಾಲ್ಲೂಕಿನ ಬನ್ನಟ್ಟಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ. ಶ್ರೀದೇವಿ ಗಾಳಣ್ಣ(11) ಮೃತ ಬಾಲಕಿ. ಕಳೆದ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಹೊಲದಲ್ಲಿ ಮೇವು ಕತ್ತರಿಸುತ್ತಿದ್ದಾಗ ಹಾವು ಕಚ್ಚಿತ್ತು....

ಜನಪ್ರಿಯ

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

Tag: ಯಾದಗಿರಿ

Download Eedina App Android / iOS

X