ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಒಮಾನ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 18 ಜನರು...

ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

ಯುಎಇಯಲ್ಲಿರುವ ಭಾರತೀಯ, ಪಾಕಿಸ್ತಾನ, ಬ್ರಿಟನ್ ವಲಸಿಗರ ಸ್ಮಾರ್ಟ್‌ಫೋನ್‌ಗಳಿಗೆ ಕಳೆದ ವಾರಾಂತ್ಯದಲ್ಲಿ ಭಾರತೀಯ ಸಂಖ್ಯೆಯಿಂದ ವಾಟ್ಸಾಪ್ ಸಂದೇಶ ಬಂದಿದ್ದು, ವಲಸಿಗರು ಆಶ್ಚರ್ಯಗೊಂಡಿದ್ದಾರೆ. ಸಂದೇಶದಲ್ಲಿ ಭಾರತ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರತಿಕ್ರಿಯೆ ಮತ್ತು...

ಏಷ್ಯಾ ಕಪ್‌ 2023 | ಪಾಕಿಸ್ತಾನಕ್ಕೆ ಹಿನ್ನಡೆ, ಭಾರತದ ಬೆಂಬಲಕ್ಕೆ ನಿಂತ ಶ್ರೀಲಂಕಾ, ಬಾಂಗ್ಲಾದೇಶ

ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ  ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್...

ಅಬುಧಾಬಿ | ಗಂಟೆಗೆ 120 ಕಿಲೋಮೀಟರ್ ಕಡಿಮೆ ವೇಗದಲ್ಲಿ ಸಂಚರಿಸಿದರೆ ಭಾರಿ ದಂಡ!

ದುಬೈಗೆ ಸಂಪರ್ಕ ಕಲ್ಪಿಸುವ ಶೇಖ್ ಮೊಹಮ್ಮದ್ ಬಿನ್ ರಾಶಿದ್ ಹೆದ್ದಾರಿಗಂಟೆಗೆ 120 ಕಿಲೋಮೀಟರ್ ಕನಿಷ್ಠ ವೇಗ, 140 ಕಿಲೋಮೀಟರ್‌ ಗರಿಷ್ಠ ವೇಗಅತಿ ವೇಗವಾಗಿ ವಾಹನ ಚಲಾಯಿಸಿದರೆ ದಂಡ ವಿಧಿಸುವ ನಿಯಮ ಭಾರತ ಸೇರಿದಂತೆ...

ದುಬೈ | ಭಾರತ ಮೂಲದ ಅಪಘಾತದ ಗಾಯಾಳುವಿಗೆ ₹11.5 ಕೋಟಿ ಪರಿಹಾರ

ಟ್ರಾಫಿಕ್‌ ನಿಯಮಗಳು ಕಟ್ಟುನಿಟ್ಟಾಗಿರುವ ದುಬೈನಲ್ಲಿ ನಡೆದ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಗೆ ₹11.5 ಕೋಟಿ ಪರಿಹಾರ ದೊರೆತಿದೆ.ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮುಹಮ್ಮದ್‌ ಬೇಗ್ ಮಿರ್ಝಾಗೆ...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ಯುಎಇ