ಯುಎಇ ಜೊತೆಯಲ್ಲಿ ಮೋದಿ ಭಾರತದ ಬಲಿಷ್ಠ ನಂಟು

ಬಿಜೆಪಿಯಿಂದ ಉಚ್ಚಾಟಿತರಾದ ನೂಪುರ್ ಶರ್ಮಾ ಅವರು ಭಕ್ತ ಪಡೆಯ ಸ್ಮೃತಿ ಪಟಲದಿಂದ ಅಳಿಸಿ ಹೋಗಿರಬಹುದೇನೋ. ಧಾರ್ಮಿಕ ವಿಷಕಾರಿ ಮಾತುಗಳನ್ನಾಡುತ್ತಾ ಸದಾ ಮೇಲುಗೈ ಸಾಧಿಸಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್, ಪ್ರವಾದಿ ಮಹಮ್ಮರ ಕುರಿತು...

ಯುಎಇ ವಿಮಾನ ದುರಂತ: ಭಾರತ ಮೂಲದ ಯುವ ವೈದ್ಯ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಸಲ್ ಖೈಮಾದಲ್ಲಿ ಇತ್ತೀಚೆಗೆ ನಡೆದ ಲಘು ವಿಮಾನ ದುರಂತದಲ್ಲಿ ಪೈಲಟ್ ಹಾಗೂ ಭಾರತ ಮೂಲದ ವೈದ್ಯರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ವೈಮಾನಿಕ ಕ್ಲಬ್ ನಲ್ಲಿ ತಾಣಗಳ ವೀಕ್ಷಣೆಗಾಗಿ ವಿಮಾನವನ್ನು ಬಾಡಿಗೆಗೆ ಪಡೆದಿದ್ದ...

ಚಾಂಪಿಯನ್ಸ್ ಟ್ರೋಫಿ: ಯುಎಇಯಲ್ಲಿ ಭಾರತ-ಪಾಕ್ ಪಂದ್ಯದ ದಿನಾಂಕ ನಿಗದಿ

ಹೈಬ್ರೀಡ್ ಮಾದರಿಯಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಲಿರುವ ಪಾಕಿಸ್ತಾನ, ಭಾರತದ ವಿರುದ್ಧದ ತನ್ನ ಪಂದ್ಯಗಳಿಗೆ ತಟಸ್ಥ ತಾಣಗಳನ್ನು ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದೆ. ಈ ಪಂದ್ಯಗಳು ಯುನೈಟೆಡ್...

ಏಷ್ಯಾ ಕಪ್‌ ಟಿ20: ರಿಚಾ, ಹರ್ಮನ್‌ಪ್ರೀತ್ ಸ್ಫೋಟಕ ಆಟಕ್ಕೆ ಮುಗ್ಗರಿಸಿದ ಯುಎಇ

ವಿಕೆಟ್‌ ಕೀಪರ್‌ ರಿಚಾ ಘೋಷ್‌ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್ ಸ್ಫೋಟಕ ಆಟಕ್ಕೆ ಯುಎಇ ಮುಗ್ಗರಿಸಿದೆ. ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ 'ಎ' ಗುಂಪಿನಲ್ಲಿ  ಯುಎಇ ವಿರುದ್ಧ ಇಂದು ನಡೆದ...

ಪ್ರತಿಕೂಲ ಹವಾಮಾನ: ಯುಎಇ ಪ್ರಯಾಣಿಕರಿಗೆ ಭಾರತೀಯ ವಿಮಾನ ಸಂಸ್ಥೆಗಳಿಂದ ಸಲಹೆ

ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ. ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಯುಎಇ