ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿರುವ ಯುಎಪಿಎ ಥರದ ಕಾನೂನುಗಳನ್ನೇ ರದ್ದು ಮಾಡಬೇಕೆಂಬ ಚರ್ಚೆಗಳು ನಡೆಯಬೇಕಾದ ಹೊತ್ತಿನಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತಷ್ಟು ಕರಾಳ ಕಾನೂನು ತರಲು ಹೊರಟಿದೆ.
ಮಹಾರಾಷ್ಟ್ರ ರಾಜ್ಯ ಬಿಜೆಪಿ ಸರ್ಕಾರ...
ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್ ಬಿಡುಗಡೆ ಮಾಡಿದೆ. ಪೊಲೀಸರು...
ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ...
35 ವರ್ಷ ವಯಸ್ಸಿನ ಶರ್ಜೀಲ್ ಇಮಾಮ್ ಬಿಹಾರ ಮೂಲದ ಐಐಟಿ ಪದವೀಧರ, ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಜೆ.ಎನ್.ಯು.ವಿನಲ್ಲಿ ಪಿಎಚ್.ಡಿ. ಅಭ್ಯರ್ಥಿ. ಜಾಮೀನು ಕೋರಿಕೆ ಕುರಿತು 70 ಹಿಯರಿಂಗ್‌ಗಳಾಗಿವೆ, ಇಲ್ಲಿಯ ತನಕ ಏಳು ನ್ಯಾಯಪೀಠಗಳು...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...