ಬಿಜೆಪಿಯೇತರ ಆಡಳಿತ ಇರುವ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಸಚಿವರು ಕೇರಳದಲ್ಲಿ ಸಮಾಲೋಚನಾ ಸಮಾವೇಶ ನಡೆಸಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ 'ಯುಜಿಸಿ ಕರಡು ನಿಯಮಗಳು-2025'ರ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ...
ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ, ಸಾಮಾಜಿಕ ನ್ಯಾಯವನ್ನು ಕೊನೆಗೊಳಿಸುವ ಯುಜಿಸಿ ನಿಯಮಾವಳಿಗಳ ತಿದ್ದುಪಡಿಯನ್ನು ವಿರೋಧಿಸಬೇಕಿದೆ, ಸಂಪೂರ್ಣವಾಗಿ ತಿರಸ್ಕರಿಸಬೇಕಿದೆ. ಇದಕ್ಕಾಗಿ ಪ್ರಜಾತಾಂತ್ರಿಕವಾದ ರಾಜಕೀಯ, ಸಾಮಾಜಿಕ ಜನಾಂದೋಲನ ಹಮ್ಮಿಕೊಳ್ಳಬೇಕಿದೆ.
ಜೂನ್ 2019ರಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದ...
ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಅನೇಕ ವಿಚಾರಗಳಿಗೆ ಜಟಾಪಟಿ ಆಗುತ್ತಲೇ ಇರುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಈ ಜಟಾಪಟಿ ಮೇಲಿಂದ ಮೇಲೆ ಹಲವು ವಿಷಯಗಳ ತುಸು ಹೆಚ್ಚೇ ಎನಿಸುವಷ್ಟು...
ಯುಜಿಸಿ ರೂಪಿಸಿರುವ 2025 ರ ಹೊಸ ಕರಡಿಗೆ ಆಕ್ಷೇಪ ಸಲ್ಲಿಸಲು ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರುಗಳ ಸಮಾವೇಶದಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದರು.
ಬೆಂಗಳೂರಿನ...
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವು ದುರ್ಬಲರು, ಹಿಂದುಳಿದವರು, ಮಹಿಳೆಯರು ಹಾಗೂ ಗ್ರಾಮೀಣ ಪ್ರದೇಶದವರನ್ನು ಶಿಕ್ಷಣದಿಂದ ವಂಚಿಸುತ್ತಿದೆ ಎಂದು ಪ್ರೊ. ಎ ಎಚ್ ರಾಜಾಸಾಬ್ ಅಭಿಪ್ರಾಯಪಟ್ಟರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ...