ದೇಶದ ಬಹುತೇಕ ರಾಜ್ಯಗಳು ತಿರಸ್ಕರಿಸಿದ ಈ ಅಸಾಂವಿಧಾನಿಕ, ಅಪ್ರಜಾಸತ್ತಾತ್ಮಕ ಹಾಗೂ ಜನ ವಿರೋಧಿ ನೀತಿಯನ್ನೇ ಆಧರಿಸಿ ಯುಜಿಸಿ ತನ್ನ ಕರಡು ನಿಯಮಗಳು (2025)ನ್ನು ರೂಪಿಸಿ ಚರ್ಚೆಗೆ ಬಿಟ್ಟಿದೆ. ಈಗಾಗಲೇ ದೇಶದ ಜನತೆ ತಿರಸ್ಕರಿಸಿದ...
ವಿಶ್ವವಿದ್ಯಾಲಯಗಳ ಅನುದಾನ ಆಯೋಗ 2025ರ ಉನ್ನತ ಶಿಕ್ಷಣ ಕರಡು ನಿಯಮಗಳ ಪ್ರಸ್ತಾಪವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಕಲಬುರಗಿ ಜಿಲ್ಲಾ ಸಮಿತಿ ತಿರಸ್ಕರಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಮುಖಾಂತರ ಕೇಂದ್ರ ಶಿಕ್ಷಣ...
ಯುಜಿಸಿ,ನೀಟ್ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಪ್ರತಿ ವರ್ಷ ನಡೆಸುವ ‘ಪರೀಕ್ಷೆ ಪೇ ಚರ್ಚಾ’ ದೊಡ್ಡ ತಮಾಷೆಯಾಗಿದ್ದು, ಮೋದಿ...
ಕಳೆದ ಐದು ವರ್ಷಗಳಲ್ಲಿ ದೇಶಾದ್ಯಂತ ಒಟ್ಟು 140 ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ವಿವಿಗಳು ಗುಜರಾತ್‌ನಲ್ಲಿ ಆರಂಭವಾಗಿದ್ದು, ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ಶಿಕ್ಷಣ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
"ಕಳೆದ...
ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ವು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಿನ್ನೆಲೆಯಲ್ಲಿ ಕಾಣುವಂತೆ 'ಸೆಲ್ಫಿ ಪಾಯಿಂಟ್' ರಚಿಸಲು ದೇಶದಲ್ಲಿಯ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ನರೇಂದ್ರ ಮೋದಿಯವರ ಚಿತ್ರಗಳ...