ಉಳ್ಳಾಲ | ಕೆಸರು ಗದ್ದೆ ಕ್ರೀಡಾಕೂಟ; ಯು ಟಿ ಖಾದರ್ ಭಾಗಿ

ಉಳ್ಳಾಲದ ಶ್ರೀ ಚೀರುಂಭ ಭಗವತಿ ಕ್ಷೇತ್ರ ಮತ್ತು ಶ್ರೀ ಚೀರುಂಭ ಭಗವತಿ ತಿಯಾ ಸಮಾಜ ಸೇವಾ ಸಂಘದಿಂದ ಆಯೋಜಿಸಿದ್ದ ತೀಯರೆ ಚೇರ್‌ಲಿ ಒರಿನಾಳ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್...

ರೌಡಿ ಕೋಮುವಾದಿಗಳ ಅಟ್ಟಹಾಸಕ್ಕೆ ಅಮಾಯಕನ ಕೊಲೆ : ಸಭಾಧ್ಯಕ್ಷ ಯು.ಟಿ.ಖಾದರ್ ಖಂಡನೆ

ಬಂಟ್ವಾಳ ತಾಲೂಕಿನ ಕೊಳತ್ತಮಜಲು ಬಳಿ ರೌಡಿಗಳು ಅಟ್ಟಹಾಸ ಮೆರೆದು ಇಬ್ಬರು ಅಮಾಯಕರ ಮೇಲೆ ಹಲ್ಲೆ ನಡೆಸಿ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ. ಕಳೆದ ಹಲವಾರು ದಿವಸಗಳಿಂದ...

ಮಂಗಳೂರು | ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಕೃಷಿ ಯೋಗ್ಯವಾದ ಭೂಮಿ ಖಾಸಗಿ ವ್ಯಕ್ತಿಗಳ ಕೈಗೆ ?

ಕರ್ನಾಟಕ ರಾಜ್ಯದ ಗೌರವಯುತ ಸ್ಪೀಕರ್ ಯು ಟಿ ಖಾದರ್ ರವರ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಗ್ರಾಮದ ಕೃಷಿಯೋಗ್ಯ ಭೂಮಿಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಖಾಸಗಿ ವ್ಯಕ್ತಿಗಳು...

ಬಾಲ್ಯದಲ್ಲೇ ಮಕ್ಕಳಿಗೆ ಪೋಷಕರು ಸಾಹಿತ್ಯದ ಆಸಕ್ತಿ ಬೆಳೆಸಬೇಕು: ಸ್ಪೀಕರ್ ಯು ಟಿ ಖಾದರ್

ವಾರಾಂತ್ಯಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಮಾಲ್, ಬೀಚ್ ಹಾಗೂ ವಸ್ತು ಪ್ರದರ್ಶನಗಳ ಮಳಿಗೆಗಳಿಗೆ ಭೇಟಿ ನೀಡುವಂತೆ ಸಾಹಿತ್ಯದ ಕಾರ್ಯಕ್ರಮಗಳಲ್ಲಿ ಕೂಡ ಭಾಗವಹಿಸಲು ಪ್ರೋತ್ಸಾಹ ನೀಡುವ ಮೂಲಕ ಪೋಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು...

ವಿಧಾನಸಭಾ ಸಭಾಧ್ಯಕ್ಷರಿಗೆ ಶಿಕ್ಷಣ ತಜ್ಞರ ಬಹಿರಂಗ ಪತ್ರ

ಹೊಸದಾಗಿ ಆಯ್ಕೆಯಾದ ಶಾಸಕರಿಗೆ ನಡೆಸುವ ತರಬೇತಿ ಶಿಬಿರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ, ಜಮಾಅತೆ ಇಸ್ಲಾಮೀ ಹಿಂದ್‌ನ ಮುಹಮ್ಮದ್ ಕುಂಞಿ, ಡಾ. ಗುರುರಾಜ್ ಕರ್ಜಗಿ, ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಆರ್ಟ್...

ಜನಪ್ರಿಯ

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

Tag: ಯುಟಿ ಖಾದರ್‌