ಹಾಸನ ಜಿಲ್ಲೆಯಲ್ಲಿ ಕಾಡಾನೆ-ಮಾನವನ ನಡುವಿನ ಸಂಘರ್ಷ ಎಡಬಿಡದೆ ನಡೆಯುತ್ತಿದ್ದು, ಆನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ.
ಯುವಕ ಅನಿಲ್(28) ಆನೆ ತುಳಿತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಗುಜ್ಜನಹಳ್ಳಿ...
ಬೈಕ್ ಸವಾರ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆಕಡೂರು ಬಳಿಯ ವಿಮಾನ ನಿಲ್ದಾಣದ ಸಮೀಪ ತಡರಾತ್ರಿ 12.30ರಲ್ಲಿ ನಡೆದಿದೆ.
ನಿಶ್ಚಿತ್(20) ಮೃತ...
ಹೊಸವರ್ಷದ ಸಂಭ್ರಮಾಚರಣೆ-2025ಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ತಡರಾತ್ರಿ ನಡೆದಿದೆ.
ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು,...
ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.
ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...
ಬೆಳಗಾವಿಯ ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರವಿರುವ ಅಮಟೆ ಬಳಿ ಕಂಟೇನರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕೋಡಿ ನಗರದ ನಿವಾಸಿ ನಿಖಿಲ ಬಾಬಾಬಗೌಡ ಪಾಟೀಲ (19)...