ವಿಜಯನಗರ | ಮದುವೆಗೆ ವಧು ಸಿಗದೆ ಯುವಕ ಆತ್ಮಹತ್ಯೆ

ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧುಸೂದನ್ ತಂದೆ ಮಾನಸಿಕ...

ಬೆಂಗಳೂರು | ಪ್ರೀತಿ ನಿರಾಕರಣೆ; ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಯುವಕ

ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ. ಡಿ.6ರ ರಾತ್ರಿ ಈ ಘಟನೆ ನಡೆದಿದೆ....

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಯುವಕ