ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಎಲ್.ಬಿ. ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಆಕಾಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.ಆಕಾಶ್...
ಬಸ್ ಚಲಿಸುವಾಗ ಕೆಸರು ಸಿಡಿದಿದ್ದಕ್ಕೆ ಯುವಕನು ಬಸ್ ಚಾಲಕ ಹಾಗೂ ನಿರ್ವಾಹಕನ ಜೊತೆ ವಾಗ್ವಾದ ನಡೆಯಿತು. ತನ್ನ ಮೇಲೆ ಕೇಸ್ ದಾಖಲಿಸುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಹುನುಕುಂಟಿ...
ಹೋಟೆಲ್‌ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.
ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...
ನಿನ್ನೆ ರಾತ್ರಿ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ನಗರದ ರೈಲ್ವೇ ಸ್ಟೇಷನ್ ಪೋಸ್ಟ್ ಆಫೀಸ್ ಹತ್ತಿರ ಘಟನೆ ನಡೆದಿದೆ.
ವೀರೇಶ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನಗರದ ಇಂದಿರಾನಗರದ ನಿವಾಸಿ ಎನ್ನಲಾಗಿದೆ. ಘಟನೆಗೆ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಜರುಗಿದೆ.ಗುಂಡಪ್ಪ ಬಸಣ್ಣ ಬಡಗಿ (25) ಗಂಭೀರ...