AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ನಂಬಿಕೆಯ ನೆರಳಲ್ಲಿ: ಪ್ರೀತಿ, ಸಮ್ಮತಿ ಮತ್ತು ಯುವಜನರ ಬದುಕು

ಆರೋಗ್ಯಕರ ಗಂಡಸುತನ ಎಂದರೆ ಅಧಿಕಾರ ತೋರಿಸುವುದಲ್ಲ; ಭಾವನೆಗಳನ್ನು ವ್ಯಕ್ತಪಡಿಸುವುದು, ತಪ್ಪಾದಾಗ ಕ್ಷಮೆ ಕೇಳುವುದು, ನಿರಾಕರಣೆಯನ್ನು ಒಪ್ಪಿಕೊಳ್ಳುವುದು ಮತ್ತು ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸುವುದೂ ಅದರ ಭಾಗ. ಕೆಲವು ಸುದ್ದಿಗಳು ಓದಿ ಮುಗಿದ ಮೇಲೂ ಮನಸ್ಸಿನಿಂದ ಅಳಿಯುವುದಿಲ್ಲ....

ಪ್ರತಿಭಟನಾಕಾರರ ಬೇಡಿಕೆ ಆಲಿಸಿದ ಜಾರ್ಖಂಡ್ ಸರ್ಕಾರ: ಪರಿಶೀಲನೆಗೆ ಕಾಲಾವಕಾಶ ಕೋರಿಕೆ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಕಳೆದೆರಡು ವಾರಗಳಿಂದ ಮುಷ್ಕರ ನಡೆಸುತ್ತಿರುವ ಯುವಜನರು ಹಾಗೂ ವಿದ್ಯಾರ್ಥಿ ನಾಯಕರ ಜೊತೆ ಜಾರ್ಖಂಡ್ ಸರ್ಕಾರ ಕೊನೆಗೂ ಮೊದಲ ಸುತ್ತಿನ ಅಧಿಕೃತ...

ವಿಪಕ್ಷಗಳು ವಿರೋಧಕ್ಕಷ್ಟೇ ಸೀಮಿತವಾಗಬಾರದು; ಪರ್ಯಾಯವನ್ನೂ ಮುಂದಿಡಬೇಕು

ಯುವಜನರು ಭವಿಷ್ಯದತ್ತ ನೋಡುವವರು. ಅವರಿಗೆ ಅವಕಾಶಗಳು, ಆಶಾವಾದ ಹಾಗೂ ತಮ್ಮ ಪ್ರತಿಭೆಗೆ ತಕ್ಕ ಮಾನ್ಯತೆ ಬೇಕು. ಆದರೆ, ಭಾರತದ ಅನೇಕ ಯುವಜನರಿಗೆ ತಮ್ಮ ಸಾಮರ್ಥ್ಯಕ್ಕೆ ತಕ್ಕ ಉದ್ಯೋಗವೂ ಇಲ್ಲ, ಬದುಕಿನ ಬಗ್ಗೆ ಭರವಸೆಯೂ...

ವಿದೇಶಿ ಫಂಡಿಂಗ್ ಗುಮ್ಮ | RSSಅನ್ನು ಪ್ರಶ್ನಿಸಲಾಗದವರು ಕಾಕ್ರೋಚ್‌ಗಳ ಹಣದ ಮೂಲ ಹುಡುಕುತ್ತಿದ್ದಾರೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....

ಜನಪ್ರಿಯ

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

Tag: ಯುವಜನರು