ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು.
ವಿಜಯಪುರದ ಕರ್ನಾಟಕ...
ಭಾರತ ದೇಶದಲ್ಲಿ 66% ಯುವಕರಿದ್ದಾರೆ. ಯುವಜನರು ಮೇಲುಕೀಳೆಂಬ ಭಾವನೆಯನ್ನು ಬಿಟ್ಟು, ಅಂಬೇಡ್ಕರರ ವಿಚಾರವನ್ನು ಅನುಸರಿಸಬೇಕು. ಸಮಸಮಾಜ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪನ್ಯಾಸಕ ರಾಹುಲ್ ಪಂಚಶೀಲ ಹೇಳಿದ್ದಾರೆ.
ಕಲಬುರಗಿಯ ಜೇವರ್ಗಿಯಲ್ಲಿ ಅಂಬೇಡ್ಕರ್ ಸೇವಾ...
"ಯುವ ಪೀಳಿಗೆಯ ಉಡುಗೆ-ತೊಡುಗೆ ಬದಲಾಗಿದೆ. ಅದು ಒಳ್ಳೆಯದು. ಆದರೆ, ಅವರ ಆಲೋಚನೆಗಳು ಬದಲಾಗಿಲ್ಲ" ಎಂದು ಹಿರಿಯ ಲೇಖಕಿ, ಪತ್ರಕರ್ತೆ ಡಾ. ಆರ್ ಪೂರ್ಣಿಮಾ ವಿಷಾದ ವ್ಯಕ್ತಪಡಿಸಿದರು.
ನಗರದ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಯೋಜನೆಯಿಲ್ಲ. ಇದು ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್‌ಅನ್ನು...