ರಾಜ್ಯ ಮಟ್ಟದ ಯುವಜನೋತ್ಸವವನ್ನು ಜ.5 ಮತ್ತು 6ರಂದು ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಏಳು ವಿಭಾಗಗಳಲ್ಲಿ ಸಮನಾಂತರ ವೇದಿಕೆಗಳಲ್ಲಿ ಏಕಕಾಲಕ್ಕೆ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.
‘ಜ.5ರಂದು...
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ 'ಶಕ್ತಿ ಸಂಭ್ರಮ' ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರು ಅತ್ಯಂತ ಕ್ರಿಯಾಶೀಲರಾಗಿ ಛಾಯಾಚಿತ್ರ, ವರದಿಗಾರಿಕೆ, ವಿಡಿಯೊಗ್ರಫಿ ಮಾಡುವುದರ ಮೂಲಕ...
ಹಾಸನ ಜಿಲ್ಲೆಯಲ್ಲಿ ನವೆಂಬರ್ 20ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ...
ಜಿಲ್ಲೆಯಲ್ಲಿ ಸಾಕಷ್ಟು ವಿಶಿಷ್ಟ ಪ್ರತಿಭೆಗಳಿದ್ದು, ಆ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಅರಣ್ಯ ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬುಧವಾರ...
ನಾಡಿನ ಪ್ರಸಿದ್ಧ ಕಲಾವಿದರಿಗೆ ಸಾರ್ವಜನಿಕ ಸಮಾರಂಭಗಳಲ್ಲಿ ನೀಡುವ ಶಿಳ್ಳೆ, ಚಪ್ಪಾಳೆ, ಪ್ರೋತ್ಸಾಹವು ಸ್ಥಳೀಯ ಯುವ ಕಲಾವಿದರಿಗೂ ನೀಡುವ ಮೂಲಕ ಪ್ರೋತ್ಸಾಹಿಸುವ ಕಾರ್ಯವಾಗಲಿ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,...