ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ 'ಯುವಜನರ ಸಂಕಲ್ಪ' ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ...
ಪುರುಷರು ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಸಮಾನ ಹಾಗೂ ಘನತೆಯ ಭಾವನೆಯಿಂದ ನಾವು ಮಹಿಳೆಯರನ್ನು ನೋಡಿದಾಗ ಪ್ರತಿ ಪುರುಷ ಉನ್ನತ ಮೌಲ್ಯ ಹೊಂದಲು ಸಾದ್ಯ ಎಂದು ಕೆವಿಜಿಬಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಸಿ...