ಉದ್ಯೋಗ ಕೊಡಿ ಎಂದು ಪ್ರತಿಭಟಿಸಿದ ಯುವಜನರ ಬಂಧನ: AIDYO ಖಂಡನೆ

ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನರ ಮೇಲೆ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್...

ಯುವಜನರ ಮೌನ ಕೇಳಲೂ ಕಿವಿಬೇಕಿದೆ: ‘ಯುವಜನ ಆಯೋಗ’ ರಚನೆಗೆ ಆಗ್ರಹಿಸಿ ಯುವಧ್ವನಿ ಅಭಿಯಾನ

ಆಗಸ್ಟ್ 12 ವಿಶ್ವ ಯುವ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 1999ರ ಡಿಸೆಂಬರ್ 17ರಂದು ಮಾಡಿದ ಘೋಷಣೆಯಂತೆ ಪ್ರತಿ ವರ್ಷ ಆಗಸ್ಟ್ 12ಅನ್ನು 'ಅಂತಾರಾಷ್ಟ್ರೀಯ ಯುವ ದಿನ'ವಾಗಿ ಆಚರಿಸಲಾಗುತ್ತಿದೆ. ಈ ದಿನ...

ಬಿಹಾರ | ಯುವಜನ, ಮಹಿಳಾ ಮತದಾರರತ್ತ ನಿತೀಶ್; ಆರ್‌ಜೆಡಿ ಯೋಜನೆ ಕಾಪಿ ಪೇಸ್ಟ್!

ಮಹಿಳೆಯರು ಮತ್ತು ಯುವಜನರನ್ನು ಉದ್ದೇಶಿಸಿರುವ ಈ ಎರಡು ನಿರ್ಧಾರಗಳ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ. ಮೇ ತಿಂಗಳಲ್ಲಿ ನಡೆದ ಚುನಾವಣಾ ಪೂರ್ವ ಸಮೀಕ್ಷೆಯೊಂದು "ಬಿಹಾರದ ಮಹಿಳೆಯರು ಎನ್‌ಡಿಎಗೆ ಮತ ಹಾಕುವ ಸಾಧ್ಯತೆಯಿದೆ, ಹೆಚ್ಚಿನ ಪುರುಷರು...

ಚಿತ್ರದುರ್ಗ | ಸದೃಢ ಭಾರತಕ್ಕೆ ಯುವಜನರೇ ಶಕ್ತಿ – ಯುವ ಸಮಾಲೋಚಕ ಹರ್ಷವರ್ಧನ

ದೇಶದ ನಿಜವಾದ ಸಂಪತ್ತು ಯುವಕರು ಹಾಗಾಗಿ ಯುವಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹೆಚ್ಚು ಶಕ್ತಿ ಹೊಂದಬೇಕು. ಸದೃಢ ಭಾರತಕ್ಕೆ ಯುವಜನತೆಯೇ ಶಕ್ತಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ...

ದಾವಣಗೆರೆ | ಸಂವಿಧಾನಬದ್ದ ಹಕ್ಕುಗಳಿಗಾಗಿ ಯುವಕರ ಸಂಘಟಿತ ಹೋರಾಟ ಅನಿವಾರ್ಯ; ಸಿಪಿಐ ಕಾರ್ಯದರ್ಶಿ ಆವರಗೆರೆ ಚಂದ್ರು.

"ಯುವಕರು ಸಂಘಟಿತ ಹೋರಾಟದಿಂದ ಮಾತ್ರ ಸಂವಿಧಾನಬದ್ದ ಹಕ್ಕುಗಳನ್ನು ಪಡೆಯಲು ಸಾಧ್ಯ" ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು. ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಆಲ್ ಇಂಡಿಯಾ...

ಜನಪ್ರಿಯ

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

Tag: ಯುವಜನ