ಧಾರವಾಡ | ಯುವತಿ ಮೃತದೇಹ ಪತ್ತೆ : ಕೊಲೆ ಶಂಕೆ

ಪ್ಯಾರಾಮೆಡಿಕಲ್ ಪೂರೈಸಿ, ಕೆಲಸ ಹುಡುಕುತ್ತಿದ್ದ ಯುವತಿಯು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ಹೊರಹೊಲಯದಲ್ಲಿ ಮಂಗಳವಾರ ನಡೆದಿದ್ದು, ನಗರವನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ನಗರದ ಗಾಂಧಿ ಚೌಕ ನಿವಾಸಿ ಝಕಿಯಾ ಮುಲ್ಲಾ (19) ಮೃತ ಯುವತಿ ಎನ್ನಲಾಗಿದೆ....

ಮರ್ಯಾದಾಗೇಡು ಹತ್ಯೆ | ಅಂತರ್ಜಾತಿ ಪ್ರೀತಿ; ತಂದೆಯ ಕ್ರೌರ್ಯಕ್ಕೆ ಮಗಳು ಬಲಿ

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ತಂದೆ ಮತ್ತು ಅಣ್ಣ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ತೇಲಿ ಸಮುದಾಯದ ನೇಹಾ ರಾಥೋಡ್ ಮತ್ತು ಜಾಟ್...

ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

ರಾಜಧಾನಿ ಬೆಂಗಳೂರಿನಲ್ಲೂ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲಿ ಭಯಾನಕ ಹತ್ಯೆಯ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿ ಆನಂತರ ಮೃತ ದೇಹವನ್ನು 30 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿ ಇರಿಸಲಾಗಿದೆ. ಈ...

ಬೀದರ್ |‌ ಕೋಲಿ ಸಮಾಜದ ಯುವತಿ ಕೊಲೆ; ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಆಗ್ರಹ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದ ಕೋಲಿ ಸಮಾಜದ ಭಾಗ್ಯಶ್ರೀ ಯುವತಿಯ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮನ್ನಾಏಖೇಳ್ಳಿಯಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಬೀದರ್‌ ದಕ್ಷಿಣ ಟೋಕರಿ...

ಬೀದರ್ | ಭಾಗ್ಯಶ್ರೀ ಕೊಲೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ 18 ವರ್ಷದ ಭಾಗ್ಯಶ್ರಿ ಎಂಬ ಯುವತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದು ಮುಳ್ಳಿನ ಪೊದೆಯಲ್ಲಿ ಎಸೆದ ದುಷ್ಕರ್ಮಿಗಳ ಹೇಯ ಕೃತ್ಯ...

ಜನಪ್ರಿಯ

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಹುಬ್ಬಳ್ಳಿ | ಸಂಸದ ಪ್ರಲ್ಹಾದ್ ಜೋಶಿ ವಿರುದ್ಧ ಸಿಡಿದೆದ್ದ ಕಬ್ಬು ಬೆಳೆಗಾರರು: ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ

ಡಾ. ಸ್ವಾಮಿನಾಥನ್‌ ಆಯೋಗದ ವರದಿ ಜಾರಿ, ಪ್ರತಿ ಟನ್‌ ಕಬ್ಬಿಗೆ ಕನಿಷ್ಠ...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

Tag: ಯುವತಿ ಕೊಲೆ