‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು...
ಹೊಕ್ರಾಣಿ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ತಪ್ಪಿತಸ್ಥರನ್ನು ಕಠಿಣ ಕ್ರಮ ಜರುಗಿಸಬೇಕೆಂದು ಎಐಎಂಎಸ್ಎಸ್, ಎಐಡಿವೈಒ, ಎಐಡಿಎಸ್ಒ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಗರದ...
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು...
ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು ತಾಲೂಕಿನ ಬಾಸ್ಕಲ್ ಸಮೀಪದ ನೆರಡಿ ಗ್ರಾಮದ ಪಂಜುರ್ಲಿ ದೇವಸ್ಥಾನದ ಅರ್ಚಕನಿಂದ ಯುವತಿಯ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ತಾಲೂಕಿನ ಬಾಸ್ಕಲ್ ಸಮೀಪದ ನೆರಡಿ ಗ್ರಾಮದ ಪಂಜುರ್ಲಿ ದೇವಸ್ಥಾನದ ಅರ್ಚಕನಾಗಿರುವ ಶ್ರೀಧರ್ (54), ಎಂಬಾತನೇ...