ಶಿವಮೊಗ್ಗದಲ್ಲಿ ನಡೆದ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಅಕ್ಕಪಕ್ಕದ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿದ್ದು, ಬಿಸಿಲಿನಲ್ಲಿ ವಿದ್ಯಾರ್ಥಿಗಳು ಬಳಲಿದ್ದಾರೆ. ಜತೆಗೆ ವಿದ್ಯಾರ್ಥಿಗಳಿಗೆ ಉಪಾಹಾರವನ್ನೂ ಸರಿಯಾಗಿ ನೀಡಿಲ್ಲ ಎಂದು ಮಾಜಿ ಸಚಿವ ಎಂ ಪಿ...
ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಜನವರಿ 12ರವರೆಗೆ 2,091 ಮಂದಿ ಅಭ್ಯರ್ಥಿಗಳು ನೋಂದಾಯಿಕೊಂಡಿದ್ದು, ಅರ್ಜಿ ಸ್ವೀಕೃತವಾಗಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಧಾರವಾಡದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
2022-23ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ತೇರ್ಗಡೆಯಾದ 7,246 ವಿದ್ಯಾರ್ಥಿಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ತೇರ್ಗಡೆಯಾದ 1,291 ವಿದ್ಯಾರ್ಥಿಗಳು ಒಟ್ಟು 8,537 ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು...
ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಧಾರವಾಡ ಜಿಲ್ಲೆಯಲ್ಲಿ ಆರಂಭವಾಗಿದ್ದು, ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಡಿಪ್ಲೋಮಾ ಪಡೆದಿರಬೇಕು. ಅಂದರೆ 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹವರು ಸೇವಾಸಿಂಧು...
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ...