ವಿಜಯಪುರ | ಯುವಜನರಿಗೆ ಉದ್ಯೋಗ ಹಕ್ಕು ಖಾತ್ರಿಪಡಿಸಿ : ಬಸವರಾಜ ಪೂಜಾರ

ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಉದ್ಯೋಗ, ಶಿಕ್ಷಣ ಸಿಗದೆ ಹತಾಶೆಯಲ್ಲಿರುವಾಗ, ಆಳುವ ಸರ್ಕಾರಗಳು ಪರಿಹಾರ ಒದಗಿಸುವ ಬದಲು ಹುಸಿ ಭರವಸೆ ನೀಡಿ ವಂಚಿಸುತ್ತ ಅವರನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ...

ಬಡವರಿಗೆ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿ ಯೋಜನೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿರ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು,...

ಧಾರವಾಡ | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜಿಲ್ಲೆಯ 8,537 ಮಂದಿ ಅರ್ಹ

2022-23ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ತೇರ್ಗಡೆಯಾದ 7,246 ವಿದ್ಯಾರ್ಥಿಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ತೇರ್ಗಡೆಯಾದ 1,291 ವಿದ್ಯಾರ್ಥಿಗಳು ಒಟ್ಟು 8,537 ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು...

ಯುವನಿಧಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್...

ತುಮಕೂರು | 12 ಸಾವಿರ ಮಂದಿಗೆ ‘ಯುವನಿಧಿ’ ಗ್ಯಾರಂಟಿ

ತುಮಕೂರು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹಸಚಿವ ಹಾಗೂ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಯುವನಿಧಿ