ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೇಮಕವಾಗಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ವಿಶೇಷವೆಂದರೆ ಈ...
ಬಿಜೆಪಿ ಶಾಸಕರ ಅಮಾನತು ಆದೇಶ ನನ್ನೊಬ್ಬನ ತೀರ್ಮಾನ ಅಲ್ಲ. ಇಡೀ ಸದನದ ತೀರ್ಮಾನ. ಆದೇಶ ವಾಪಸ್ ತೆಗೆದುಕೊಳ್ಳುವ ಬಗ್ಗೆ ಚರ್ಚಿಸುತ್ತೇವೆ. ಈ ವಿಚಾರದಲ್ಲಿ ನಾನು ಸಕಾರಾತ್ಮಕವಾಗಿದ್ದೇನೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನಲ್ಲಿ ಭಾನುವಾರ ಪತ್ರಿಕಾಗೋಷ್ಠಿ...
ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ...